ವಿದ್ಯುತ್ ದರ ಏರಿಕೆ ವಿರೋಧಿಸಿ ಜೂನ್​​ 22 ರಂದು ಕರ್ನಾಟಕ ಬಂದ್​​ಗೆ ಕರೆ ನೀಡಿದ KCCI

Update: 2023-06-18 07:03 GMT

ಬೆಂಗಳೂರು: ವಿದ್ಯುತ್ ದರ  ಏರಿಕೆಯನ್ನು ವಿರೋಧಿಸಿ ಕರ್ನಾಟಕ ಚೇಂಬರ್ ಆಫ್ ಕಾಮರ್ಸ್ ಹಾಗೂ ಇಂಡಸ್ಟ್ರಿ (KCCI) ಜೂನ್​​ 22 ರಂದು ಒಂದು ದಿನ ಕರ್ನಾಟಕ ಬಂದ್​​ಗೆ ಕರೆ ನೀಡಿದೆ.

ದರ ಏರಿಕೆಯನ್ನು ಹಿಂಪಡೆಯುವಂತೆ ಜೂ.10 ರಂದು ಕೆಸಿಸಿಐ ಕಾಂಗ್ರೆಸ್ ಸರ್ಕಾರಕ್ಕೆ ಒಂದು ವಾರಗಳ ಗಡುವು ವಿಧಿಸಿತ್ತು. ಒಂದು ವೇಳೆ ದರ ಏರಿಕೆಯನ್ನು ಹಿಂಪಡೆಯದೇ ಇದ್ದಲ್ಲಿ ಎಲ್ಲಾ ಕೈಗಾರಿಕೆಗಳನ್ನೂ ಬಂದ್ ಮಾಡಿ ಪ್ರತಿಭಟನೆಯ ಎಚ್ಚರಿಕೆಯನ್ನೂ ನೀಡಿತ್ತು.

Similar News