ಪಾರ್ಕಿನ್ಸನ್ ಸಹಾಯವಾಣಿ ಸಂಖ್ಯೆ ಬಿಡುಗಡೆ ಮಾಡಿದ ಆಸ್ಟರ್ ಸಿಎಂಐ ಆಸ್ಪತ್ರೆ

Update: 2024-04-24 11:43 GMT

ಬೆಂಗಳೂರು: ಪಾರ್ಕಿನ್ಸನ್ ಕಾಯಿಲೆ (ಪಿಡಿ) ರೋಗಿಗಳು ಮತ್ತು ಅವರ ಕುಟುಂಬಗಳನ್ನು ಬೆಂಬಲಿಸಲು ಆಸ್ಟರ್ ಸಿಎಂಐ ಆಸ್ಪತ್ರೆ ಕರ್ನಾಟಕದ ಮೊದಲ 24/7 ಪಾರ್ಕಿನ್ಸನ್ ಸಹಾಯವಾಣಿ ಸಂಖ್ಯೆಯನ್ನು ಪ್ರಾರಂಭಿಸುವ ಮೂಲಕ ಮಹತ್ವದ ಯೋಜನೆಗೆ ಚಾಲನೆ ನೀಡಿದೆ.

ಬೆಂಗಳೂರಿನ ಆಸ್ಟರ್ ಹಾಸ್ಪಿಟಲ್ಸ್ ನ ಆಸ್ಟರ್ ಗ್ಲೋಬಲ್ ಇನ್ಸ್ಟಿಟ್ಯೂಟ್ ಆಫ್ ನ್ಯೂರೋಸೈನ್ಸಸ್ ನ ನಿರ್ದೇಶಕ ಮತ್ತು ನ್ಯೂರೋಸರ್ಜರಿ ವಿಭಾಗದ ಮುಖ್ಯ ಸಲಹಾತಜ್ಞ ಡಾ. ರವಿ ಗೋಪಾಲ್ ವರ್ಮಾ, ಬೆಂಗಳೂರಿನ ಆಸ್ಟರ್ ಸಿಎಂಐ ಆಸ್ಪತ್ರೆಯ ಸಿಒಒ ಎಸ್‌.ಜಿ.ಎಸ್ ಲಕ್ಷ್ಮಣನ್ ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News