ಬೆಂಗಳೂರು: ಬಿಜೆಪಿ ಕಾರ್ಯಾಲಯದಲ್ಲಿ ಚುನಾವಣೆ ಗೆಲುವಿನ ಸಂಭ್ರಮಾಚರಣೆ

Update: 2023-12-03 11:21 GMT

ಬೆಂಗಳೂರು, ಡಿ.3: ಪಂಚರಾಜ್ಯ   ಯಲ್ಲಿ ಬಿಜೆಪಿ 3 ರಾಜ್ಯಗಳಲ್ಲಿ ಬಹುಮತ ಗಳಿಸುತ್ತಾ ದಾಪುಗಾಲಿಡುತ್ತಿರುವ ಹಿನ್ನೆಲೆಯಲ್ಲಿ ಇಂದು ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಸಂಭ್ರಮಾಚರಣೆ ನಡೆಯಿತು.

ವಿರೋಧ ಪಕ್ಷದ ನಾಯಕ ಆರ್.ಅಶೋಕ್, ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್, ರಾಜ್ಯ ಕಾರ್ಯದರ್ಶಿ ಜಗದೀಶ್ ಹಿರೇಮನಿ, ರಾಜ್ಯಸಭಾ ಸದಸ್ಯ ಲೆಹರ್ ಸಿಂಗ್, ಬಿಜೆಪಿ ಮುಖಂಡ ನಂದೀಶ್ ರೆಡ್ಡಿ, ರಾಜ್ಯ ಕಾರ್ಯಾಲಯ ಕಾರ್ಯದರ್ಶಿ ಲೋಕೇಶ್ ಅಂಬೆಕಲ್, ಪಕ್ಷದ ಪ್ರಮುಖರು, ಕಾರ್ಯಕರ್ತರು ಭಾಗವಹಿಸಿದ್ದರು.

 

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News