ಬಿಜೆಪಿ ಶಾಸಕ ಮುನಿರತ್ನರಿಗೆ ಅತ್ಯಾಚಾರ ಪ್ರಕರಣದಲ್ಲಿ ಜಾಮೀನು

Update: 2024-10-15 10:24 GMT

ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮಾಜಿ ಸಚಿವ, ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿಯ ಶಾಸಕ ಮುನಿರತ್ನರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಜಾಮೀನು ಕೋರಿ ಮುನಿರತ್ನ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ನಗರದ ಜನಪ್ರತಿನಿಧಿಗಳ ನ್ಯಾಯಾಲಯ ಜಾಮೀನು ಮಾಡಿ ಆದೇಶಿಸಿದೆ.

Full View

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News