ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ : ಎಸ್.ಟಿ ಸೋಮಶೇಖರ್ ವಿರುದ್ಧ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ

Update: 2024-02-27 16:52 IST
ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ : ಎಸ್.ಟಿ ಸೋಮಶೇಖರ್ ವಿರುದ್ಧ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ
  • whatsapp icon

ಬೆಂಗಳೂರು : ರಾಜ್ಯ ಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿರುವ ಬಿಜೆಪಿ ಶಾಸಕ ಎಸ್.ಟಿ ಸೋಮಶೇಖರ್ ವಿರುದ್ದ ಬಿಜೆಪಿಯ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಯಶವಂತಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಕಾರ್ಯಕರ್ತರು ಶಾಸಕರ ಕಚೇರಿ ಎದುರು ಜಮಾಯಿಸಿ ಧಿಕ್ಕಾರ ಕೂಗಿ ರಾಜಿನಾಮೆಗೆ ಆಗ್ರಹಿಸಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News