ಡಾ.ಬಿ.ಆರ್.ಅಂಬೇಡ್ಕರ್ ಜನ್ಮ ದಿನಾಚರಣೆ: ಸಿದ್ದರಾಮಯ್ಯರಿಂದ ಪುಷ್ಪ ನಮನ

Update: 2025-04-14 12:41 IST
ಡಾ.ಬಿ.ಆರ್.ಅಂಬೇಡ್ಕರ್ ಜನ್ಮ ದಿನಾಚರಣೆ: ಸಿದ್ದರಾಮಯ್ಯರಿಂದ ಪುಷ್ಪ ನಮನ
  • whatsapp icon

ಬೆಂಗಳೂರು: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 134ನೇ ಜನ್ಮ ದಿನಾಚರಣೆಯ ಅಂಗವಾಗಿ ವಿಧಾನಸೌಧದ ಪೂರ್ವ ದ್ವಾರದಲ್ಲಿರುವ ಅವರ ಪ್ರತಿಮೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಲಾರ್ಪಣೆ ಮಾಡಿ ಪುಷ್ಪ ನಮನ ಸಲ್ಲಿಸಿದರು.

 

ಈ ಸಂದರ್ಭದಲ್ಲಿ, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಗೃಹಸಚಿವ ಡಾ.ಜಿ.ಪರಮೇಶ್ವರ, ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ. ಮಹದೇವಪ್ಪ, ಆಹಾರ ಸಚಿವ ಕೆ.ಎಚ್.ಮುನಿಯಪ್ಪ, ಶಾಸಕರಾದ ನರೇಂದ್ರಸ್ವಾಮಿ, ರಿಝ್ವಾನ್ ಅರ್ಷದ್ ಸೇರಿದಂತೆ ಇತರ ಗಣ್ಯರು ಉಪಸ್ಥಿತರಿದ್ದರು.

 

 

 

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News