ಕೆಎಎಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

Update: 2024-04-02 16:26 GMT

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗವು ನಡೆಸುವ ಕರ್ನಾಟಕ ಗೆಜೆಟೆಡ್ ಪ್ರೊಬೇಷನರ್(ಕೆಎಎಸ್) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸುವ ದಿನಾಂಕವನ್ನು ಎ.15ರವರೆಗೆ ವಿಸ್ತರಣೆ ಮಾಡಲಾಗಿದೆ. ಹುದ್ದೆಗಳಿಗೆ ಪೂರ್ವಭಾವಿ ಪರೀಕ್ಷೆಯನ್ನು ಜು.7ರಂದು ನಡೆಸಲು ನಿರ್ಧರಿಸಲಾಗಿದೆ ಎಂದು ಪ್ರಕಟನೆ ತಿಳಿಸಿದೆ. 

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News