ಊಬರ್, ರ‍್ಯಾಪಿಡೋ ಬೈಕ್‌ಗಳ ಸ್ಥಗಿತಕ್ಕೆ ಹೈಕೋರ್ಟ್ ಸೂಚನೆ

Update: 2025-04-03 00:12 IST
ಊಬರ್, ರ‍್ಯಾಪಿಡೋ ಬೈಕ್‌ಗಳ ಸ್ಥಗಿತಕ್ಕೆ ಹೈಕೋರ್ಟ್ ಸೂಚನೆ
  • whatsapp icon

ಬೆಂಗಳೂರು : ರಾಜ್ಯದಲ್ಲಿ ಮುಂದಿನ 6 ವಾರಗಳ ಕಾಲಾವಧಿಗೆ ಊಬರ್, ರ‍್ಯಾಪಿಡೋ ಬೈಕ್ ಟ್ಯಾಕ್ಸಿಗಳ ಕಾರ್ಯಾಚರಣೆ ಸ್ಥಗಿತಕ್ಕೆ ಹೈಕೋರ್ಟ್ ಆದೇಶಿಸಿದೆ.

ರಾಜ್ಯ ಸರಕಾರ ಬೈಕ್ ಟ್ಯಾಕ್ಸಿಗಳಿಗೆ ನಿಯಮ ರೂಪಿಸಿಲ್ಲ. ನಿಯಮಗಳಿಲ್ಲದೇ ಬೈಕ್ ಟ್ಯಾಕ್ಸಿ ಕಾರ್ಯಾಚರಣೆ ಮಾಡುವಂತಿಲ್ಲ. ಹೀಗಾಗಿ ನಿಯಮ ರೂಪಿಸುವ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳಲು ಸರಕಾರಕ್ಕೆ ನ್ಯಾಯಮೂರ್ತಿ ಬಿ.ಎಂ.ಶ್ಯಾಮ್ ಪ್ರಸಾದ್‌ ಅವರಿದ್ದ ಹೈಕೋರ್ಟ್ ಪೀಠ ಆದೇಶ ನೀಡಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News