ಕೆಪಿಸಿಸಿ ವಾರ್ ರೂಂ ಸಮಿತಿ ಅಧ್ಯಕ್ಷರಾಗಿ ಮೆಹ್ರೋಝ್‌ ಖಾನ್ ನೇಮಕ

Update: 2024-01-29 12:48 GMT

ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕೆಪಿಸಿಸಿ ನೀಡುವ ಜವಾಬ್ದಾರಿಗಳನ್ನು ನಿರ್ವಹಿಸಲು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮೆಹರೋಝ್ ಖಾನ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ‘ಕೆಪಿಸಿಸಿ ವಾರ್ ರೂಂ ಸಮಿತಿ’ಗೆ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News