ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕರರಾಗಿ ಪ್ರಸನ್ನ ಎಚ್. ನೇಮಕ

Update: 2024-05-16 17:29 GMT

ಬೆಂಗಳೂರು : ತಾಂತ್ರಿಕ ಶಿಕ್ಷಣ ಇಲಾಖೆಯ ನಿದೇರ್ಶಕ ಪ್ರಸನ್ನ ಎಚ್. ಅವರನ್ನು ‘ಕರ್ನಾಟಕ ಪರೀಕ್ಷಾ ಪ್ರಾಧಿಕಾರ’ದ ಕಾರ್ಯನಿರ್ವಾಹಕ ನಿರ್ದೇಶಕರನ್ನಾಗಿ ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News