ದ್ವಿತೀಯ ಪಿಯುಸಿ ಪರೀಕ್ಷೆ-3 | ನೊಂದಣಿಗೆ ಅವಧಿ ವಿಸ್ತರಣೆ

Update: 2024-06-05 12:50 GMT
ಸಾಂದರ್ಭಿಕ ಚಿತ್ರ

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ನಡೆಸುವ ದ್ವಿತೀಯ ಪಿಯುಸಿ ಪರೀಕ್ಷೆ-3 ನೊಂದಣಿಗೆ ಜೂ.7ರವರೆಗೆ ಅವಧಿ ವಿಸ್ತರಣೆ ಮಾಡಲಾಗಿದೆ.

2024ನೆ ಸಾಲಿನ ಹಿಂದಿನ ವರ್ಷದ ಪುನರಾವರ್ತಿತ ಅಭ್ಯರ್ಥಿಗಳು, 2024ರ ದ್ವಿತೀಯ ಪಿಯುಸಿ ಪರೀಕ್ಷೆ-1ರಲ್ಲಿ ನೋಂದಾಯಿಸಿಕೊಂಡಿದ್ದಲ್ಲಿ ಅಂತಹ ವಿದ್ಯಾರ್ಥಿಗಳಿಗೆ ಫಲಿತಾಂಶ ಉತ್ತಮಪಡಿಸಿಕೊಳ್ಳಲು ಅವಕಾಶ ನೀಡಲಾಗಿದೆ. ಅದರಂತೆ ಫಲಿತಾಂಶ ಉತ್ತಮಪಡಿಸಿಕೊಳ್ಳಲು ಇಚ್ಛಿಸುವ ಅರ್ಹ ವಿದ್ಯಾರ್ಥಿಗಳು 2024ರ ದ್ವಿತೀಯ ಪಿಯುಸಿ ಪರೀಕ್ಷೆ-3ಕ್ಕೆ ನೋಂದಾಯಿಸಿಕೊಳ್ಳಬಹುದು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News