ವಿಧಾನಸಭೆಯಲ್ಲಿ ವಿಧೇಯಕಗಳ ಅಂಗೀಕಾರ
Update: 2025-03-21 22:28 IST

ಬೆಂಗಳೂರು: ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ಶುಕ್ರವಾರ ವಿಧಾನಸಭೆಯಲ್ಲಿ ಮಂಡಿಸಿದ ಬೆಂಗಳೂರು ಅರಮನೆ(ಭೂ ಬಳಕೆ ಮತ್ತು ನಿಯಂತ್ರಣ) ( ತಿದ್ದುಪಡಿ) ವಿಧೇಯಕ 2025 ಹಾಗೂ ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ (ತಿದ್ದುಪಡಿ) ವಿಧೇಯಕವನ್ನು ಅಂಗೀಕರಿಸಲಾಯಿತು.