ಕರ್ನಾಟಕ ವಕ್ಫ್ ಬೋರ್ಡ್ ನೂತನ ಅಧ್ಯಕ್ಷ ಸೈಯದ್ ಮುಹಮ್ಮದ್ ಅಲಿ ಹುಸೈನಿ ಅಧಿಕಾರ ಸ್ವೀಕಾರ

Update: 2025-03-19 14:10 IST
ಕರ್ನಾಟಕ ವಕ್ಫ್ ಬೋರ್ಡ್ ನೂತನ ಅಧ್ಯಕ್ಷ ಸೈಯದ್ ಮುಹಮ್ಮದ್ ಅಲಿ ಹುಸೈನಿ ಅಧಿಕಾರ ಸ್ವೀಕಾರ
  • whatsapp icon

ಬೆಂಗಳೂರು : ಕರ್ನಾಟಕ ರಾಜ್ಯ ವಕ್ಫ್ ಬೋರ್ಡ್‌ನ ನೂತನವಾಗಿ ಅಧ್ಯಕ್ಷರಾಗಿ ಆಯ್ಕೆಯಾದ ಖಾಜಾ ಬಂದಾ ನವಾಜ್ ದರ್ಗಾದ ಸಜ್ಜಾದಾ ನಶೀನ್ ಜನಾಬ್ ಸೈಯದ್‌ ಮುಹಮ್ಮದ್ ಅಲಿ ಅಲ್-ಹುಸೈನಿ ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದರು.

ಬುಧವಾರ ನಿರ್ಗಮಿತ ಆಡಳಿತಾಧಿಕಾರಿ ಸರ್ಫ್‌ರಾಝ್‌ ಖಾನ್ ಅವರಿಂದ ದಾರುಲ್ ಅಕ್ವಾಫ್, ಕನಿಂಗ್ಹ್ಯಾಮ್ ರಸ್ತೆ, ಬೆಂಗಳೂರಿನ ತಮ್ಮ ಚೇಂಬರ್‌ನಲ್ಲಿ ನಡೆದ ಅಧಿಕೃತ ಸಮಾರಂಭದಲ್ಲಿ ಅಧಿಕಾರ ವಹಿಸಿಕೊಂಡರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News