ಕೋವಿಡ್ ಮಾರ್ಗಸೂಚಿ ಉಲ್ಲಂಘಿಸಿದ ಆರೋಪ | ಯತೀಂದ್ರ ಸಿದ್ದರಾಮಯ್ಯ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್

Update: 2024-07-26 18:28 GMT

ಬೆಂಗಳೂರು : ಮೇಕದಾಟು ಯೋಜನೆ ಜಾರಿಗೆ ಆಗ್ರಹಿಸಿ 2022ರ ಜ.9ರಂದು ಪಾದಯಾತ್ರೆ ನಡೆಸಿ ಕೋವಿಡ್ ಮಾರ್ಗಸೂಚಿ ಉಲ್ಲಂಘಿಸಿದ ಆರೋಪದ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಹಾಗೂ ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ರಾಮನಗರ ಜಿಲ್ಲೆಯ ಸಾತನೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣ ರದ್ದುಪಡಿಸಿ ಹೈಕೋರ್ಟ್ ಆದೇಶಿಸಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News