ಬೆಂಗಳೂರು ನಗರ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್: ಶಾಲಾ ಕಾಲೇಜುಗಳಿಗೆ ರಜೆ ಇಲ್ಲ
Update: 2024-12-02 03:53 GMT
ಬೆಂಗಳೂರು: ಬೆಂಗಳೂರು ನಗರ ಜಿಲ್ಲೆಯಲ್ಲಿ ಎಲ್ಲೋ ಅಲರ್ಟ್ ಇರುವುದರಿಂದ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿರುವುದಿಲ್ಲ ಎಂದು ಜಿಲ್ಲಾಧಿಕಾರಿಗಳು ತಿಳಿಸಿರುತ್ತಾರೆ.

Copyright @2023
Powered by Hocalwire