ಬೆಳಗಾವಿ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಆಪ್ತನಿಗೆ ಚಾಕು ಇರಿತ

Update: 2023-12-04 13:57 GMT

ಬೆಳಗಾವಿ: ಬಿಜೆಪಿಯ ಎಸ್ಸಿ ಮೋರ್ಚಾ ಕಾರ್ಯಕರ್ತ ಮೇಲೆ ಚಾಕು ಇರಿದು ಹಲ್ಲೆ ಮಾಡಿರುವ ಘಟನೆ ಬೆಳಗಾವಿಯ ಜಯ ನಗರದಲ್ಲಿ ನಡೆದಿದೆ.

ಚಾಕು ಇರಿತಕ್ಕೊಳಗಾದ ವ್ಯಕ್ತಿಯನ್ನು ಬಿಜೆಪಿ ಕಾರ್ಯಕರ್ತ ಪೃಥ್ವಿ ಸಿಂಗ್(55) ಗುರುತಿಸಲಾಗಿದೆ. ಗಾಯಗೊಂಡಿರುವ ಪೃಥ್ವಿ ಸಿಂಗ್‌ ರನ್ನು ಬೆಳಗಾವಿ ಕೆ ಎಲ್ ಇ ಆಸ್ಪತ್ರೆಗೆ ಪೃಥ್ವಿ ಸಿಂಗ್ ದಾಖಲಿಸಲಾಗಿದೆ.

ಆಸ್ಪತ್ರೆಗೆ ಎಂ.ಎಲ್.ಸಿ ಚುಲುವಾದಿ ನಾರಾಯಣಸ್ವಾಮಿ, ಕೇಶವ ಪ್ರಸಾದ್ ಭೇಟಿ ನೀಡಿದ್ದು, ಸೂಕ್ತ ತನಿಖೆಗೆ ಆಗ್ರಹಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News