ಫಲಾನುಭವಿಗಳಿಗೆ 500 ಮನೆ ಹಸ್ತಾಂತರಿಸಿದ ಮುಖ್ಯಮಂತ್ರಿ

Update: 2024-10-14 16:31 GMT

ಬಳ್ಳಾರಿ/ಸಂಡೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀವ್ ಗಾಂಧಿ ವಸತಿ ನಿಗಮದಿಂದ ಸಂಡೂರು ತಾಲೂಕಿನಲ್ಲಿ 135 ಕೋಟಿ ರೂ.ವೆಚ್ಚದಲ್ಲಿ ಕೈಗೆತ್ತಿಕೊಂಡಿರುವ 2172 ಮನೆಗಳ ನಿರ್ಮಾಣ ಕಾರ್ಯದಲ್ಲಿ ಪೂರ್ಣಗೊಂಡಿರುವ 500 ಮನೆಗಳನ್ನು ಫಲಾನುಭವಿಗಳಿಗೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ವಸತಿ ಸಚಿವ ಝಮೀರ್ ಅಹ್ಮದ್ ಖಾನ್, ಕಾರ್ಮಿಕ ಸಚಿವ ಸಂತೋಷ್ ಲಾಡ್, ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಎಸ್.ಆರ್.ಮೆಹ್ರೋಝ್ ಖಾನ್ ಸೇರಿದಂತೆ ಶಾಸಕರು ಮತ್ತು ಇತರೆ ಪ್ರಮುಖರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News