ನಟ ದರ್ಶನ್‌ ಬಳ್ಳಾರಿ ಜೈಲಿನಿಂದ ಬಿಡುಗಡೆ

Update: 2024-10-30 18:39 IST
ನಟ ದರ್ಶನ್‌ ಬಳ್ಳಾರಿ ಜೈಲಿನಿಂದ ಬಿಡುಗಡೆ

 ದರ್ಶನ್

  • whatsapp icon

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲುಪಾಲಗಿದ್ದ ನಟ ದರ್ಶನ್‌ಗೆ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದ್ದರಿಂದ, ದರ್ಶನ್ ಬುಧವಾರ ಬಳ್ಳಾರಿ ಜೈಲಿನಿಂದ ಬಿಡುಗಡೆಯಾಗಿದ್ದಾರೆ.

ದರ್ಶನ್ ಆರೋಗ್ಯ ಸಮಸ್ಯೆಯನ್ನು ಪರಿಗಣಿಸಿ ಹೈಕೋರ್ಟ್ ಆರು ವಾರಗಳ ಅಂದರೆ 45 ದಿನಗಳ ಕಾಲದ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News