ಬೀದರ್ | ಕಾರು ಪಲ್ಟಿ : ಚಾಲಕ ಮೃತ್ಯು

Update: 2024-12-13 10:04 GMT

ಮೃತ ಚಾಲಕ 

ಬೀದರ್ : ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಚಾಲಕ ಮೃತಪಟ್ಟಿರುವ ಘಟನೆ ಔರಾದ್ ತಾಲ್ಲೂಕಿನ ಧರಿಹನುಮಾನ್ ಕ್ರಾಸ್ ರಾಷ್ಟ್ರೀಯ ಹೆದ್ದಾರಿ-161(ಎ)ರಲ್ಲಿ ಗುರುವಾರ ರಾತ್ರಿ ನಡೆದಿದೆ.

ಔರಾದ್ ತಾಲ್ಲೂಕಿನ ಧುಪತಮಹಾಗಾಂವ್ ಗ್ರಾಮದ ಶಿವಕುಮಾರ್ ಪೊಲೀಸ್ ಪಾಟೀಲ್ (47) ಮೃತ ವ್ಯಕ್ತಿ ಎಂದು ತಿಳಿದು ಬಂದಿದೆ. ಸಂತಪೂರ ಕಡೆಯಿಂದ ಊರಿಗೆ ಹೋಗುವಾಗ ರಾತ್ರಿ 8 ಗಂಟೆ ಸುಮಾರಿಗೆ ದುರ್ಘಟನೆ ನಡೆದಿದೆ ಎಂದು ತಿಳಿದುಬಂದಿದೆ.

ಸಂತಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Full View

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News