ಜು.5 ರಂದು ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳದ ಶಾಲೆ, ಪಿಯು ಕಾಲೇಜುಗಳಿಗೆ ರಜೆ

Update: 2023-07-04 17:36 GMT

ಕಾರವಾರ: ಜುಲೈ 5 ರಂದು ಭಾರಿ ಮಳೆ ಬೀಳುವ ಸೂಚನೆಯನ್ನು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಬೆಂಗಳೂರು ಮಾಹಿತಿ ನೀಡಿದ್ದು, ಹೀಗಾಗಿ ಜಿಲ್ಲಾಡಳಿತವು ಮುಂಜಾಗ್ರತೆಗಾಗಿ ಜುಲೈ 5 ರಂದು ಜಿಲ್ಲೆಯ ಕರಾವಳಿ ತಾಲೂಕುಗಳಾದ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ ಮತ್ತು ಭಟ್ಕಳ ಪ್ರದೇಶದ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅದೇಶಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News