ಜು.5 ರಂದು ಶಾಲೆ, ಪಿಯು ಕಾಲೇಜುಗಳಿಗೆ ರಜೆ: ಉಡುಪಿ ಡಿಸಿ ಕೂರ್ಮಾರಾವ್

Update: 2023-07-04 16:34 GMT

ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್

ಉಡುಪಿ : ಹೆಚ್ಚಿನ ಮಳೆಯ ಹಿನ್ನೆಲೆಯಲ್ಲಿ ಜು.5 ರಂದು ಉಡುಪಿ ಜಿಲ್ಲೆಯ ಎಲ್ಲಾ ಶಾಲೆಗಳು ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ತಿಳಿಸಿದ್ದಾರೆ

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News