ವಯನಾಡ್ ಸೇರಿ ನೆರೆಯ ಜಿಲ್ಲೆಗಳಿಗೆ ‘ರೆಡ್ ಅಲರ್ಟ್’ ಘೋಷಣೆ

ಕೇರಳದ ವಯನಾಡ್‌ ಸಂಭವಿಸಿದ ಭೀಕರ ಭೂಕುಸಿತದಲ್ಲಿ ಈವರೆಗೆ 54 ಮಂದಿ ಮೃತಪಟ್ಟಿದ್ದು, ಇನ್ನೂ ಹಲವು ಮಂದಿ ಮಣ್ಣಿನಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. 

ವಯನಾಡ್‌, ಮಲಪ್ಪುರಂ, ಕೋಯಿಕ್ಕೋಡ್ ಮತ್ತು ಕಣ್ಣೂರು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಇಂದು (ಮಂಗಳವಾರ) ‘ರೆಡ್ ಅಲರ್ಟ್’ ಘೋಷಿಸಿದೆ.


Update: 2024-07-30 08:12 GMT

Linked news