ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ ಕೇಂದ್ರ ಸರಕಾರ
ವಯನಾಡ್ ನಲ್ಲಿ ಸಂಭವಿಸಿರುವ ಭೂಕುಸಿತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಲಾಗಿದೆ. ಗಾಯಾಳುಗಳಿಗೆ ತಲಾ 50,000 ರೂ. ಪರಿಹಾರ ಘೋಷಿಸಲಾಗಿದೆ.
Update: 2024-07-30 09:20 GMT