► ಇಂದಿರಾ ಕ್ಯಾಂಟೀನ್ ಪುನರಾರಂಭಕ್ಕೆ ನಿರ್ಧಾರ -ಮೊದಲನೇ... ... ಕರ್ನಾಟಕ ಬಜೆಟ್ 2023 LIVE |ಇಂದಿರಾ ಕ್ಯಾಂಟೀನ್ ಪುನರಾರಂಭಕ್ಕೆ ನಿರ್ಧಾರ
► ಇಂದಿರಾ ಕ್ಯಾಂಟೀನ್ ಪುನರಾರಂಭಕ್ಕೆ ನಿರ್ಧಾರ
-ಮೊದಲನೇ ಹಂತದಲ್ಲಿ ಬಿಬಿಎಂಪಿ ಹಾಗೂ ನಗರ ಸ್ಥಳೀಯ ಸಂಸ್ಥೆ ವ್ಯಾಪ್ತಿಯಲ್ಲಿ ಪುನರಾರಂಭ ಮಾಡಲು ನಿರ್ಧಾರ ಮಾಡಲಾಗಿದೆ.
-ಎರಡನೇ ಹಂತದಲ್ಲಿ ಎಲ್ಲಾ ಹೊಸ ಪಟ್ಟಣ ಹಾಗೂ ಬಿಬಿಎಂಪಿ ಹೊಸ ವಾರ್ಡ್ ಗಳಲ್ಲಿ ಕ್ಯಾಂಟೀನ್ ಆರಂಭ.
-ಪ್ರಸಕ್ತ ಸಾಲಿನಲ್ಲಿ ಇಂದಿರಾ ಕ್ಯಾಂಟೀನ್ ದುರಸ್ತಿ ನವೀಕರಣ ಹಾಗೂ ನಿರ್ವಹಣೆಗೆ 100 ಕೋಟಿ ಮೀಸಲು.
Update: 2023-07-07 07:28 GMT