ಇಂದಿರಾಗಾಂಧಿ ಹಂತಕನ ಮಗ ಸರಬ್ಜೀತ್ ಸಿಂಗ್ ಖಾಲ್ಸಾ,... ... ಲೋಕಸಭಾ ಚುನಾವಣೆ 2024 | INDIA ಒಕ್ಕೂಟ ಸೇರಿದರೆ ನಿತೀಶ್‌ ಗೆ ಉಪಪ್ರಧಾನಿ ಪಟ್ಟ ಆಫರ್‌?

ಇಂದಿರಾಗಾಂಧಿ ಹಂತಕನ ಮಗ ಸರಬ್ಜೀತ್ ಸಿಂಗ್ ಖಾಲ್ಸಾ, ಪ್ರತ್ಯೇಕವಾದಿ ನಾಯಕ ಅಮೃತಪಾಲ್ ಸಿಂಗ್ ಗೆಲುವಿನತ್ತ

ಚಂಡೀಗಢ: ಪ್ರತ್ಯೇಕವಾದಿ ನಾಯಕ ಅಮೃತಪಾಲ್ ಸಿಂಗ್ ಮತ್ತು ಪ್ರಧಾನಿ ಇಂದಿರಾ ಗಾಂಧಿ ಹಂತಕನ ಪುತ್ರ ಸರಬ್ಜೀತ್ ಸಿಂಗ್ ಖಾಲ್ಸಾ ಅವರು ಸಂಸತ್ತಿಗೆ ಚೊಚ್ಚಲ ಪ್ರವೇಶ ಮಾಡಲಿದ್ದಾರೆ. ಅಧಿಕೃತ ಘೋಷಣೆಯೊಂದೇ ಬಾಕಿಯಿದೆ.

ಸಿಂಗ್ ಮತ್ತು ಖಾಲ್ಸಾ ಇಬ್ಬರೂ ತಮ್ಮ ಸಮೀಪದ ಪ್ರತಿಸ್ಪರ್ಧಿಗಳ ವಿರುದ್ಧ ಕ್ರಮವಾಗಿ ಖದೂರ್ ಸಾಹಿಬ್ ಮತ್ತು ಫರೀದ್ಕೋಟ್ ಲೋಕಸಭಾ ಕ್ಷೇತ್ರಗಳಿಂದ ಕಣಕ್ಕಿಳಿದಿದ್ದರು.

ಒಂದು ವರ್ಷದ ಹಿಂದೆ ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್‌ಎಸ್‌ಎ) ಅಡಿಯಲ್ಲಿ ಅಮೃತಪಾಲ್ ಸಿಂಗ್ ಅವರನ್ನು ಅಸ್ಸಾಂನ ಜೈಲಿನಲ್ಲಿ ಇರಿಸಲಾಗಿದೆ.

Update: 2024-06-04 11:45 GMT

Linked news