ಚಿಕ್ಕಮಗಳೂರು: ಮಲೆನಾಡು ಭಾಗದಲ್ಲಿ ಭಾರೀ ಗಾಳಿ-ಮಳೆ; 6 ತಾಲೂಕುಗಳ ಶಾಲಾ ಕಾಲೇಜುಗಳಿಗೆ ರಜೆ

Update: 2024-07-25 03:21 GMT

ಚಿಕ್ಕಮಗಳೂರು : ಮಲೆನಾಡು ಭಾಗದಲ್ಲಿ ಭಾರೀ ಗಾಳಿ-ಮಳೆ ಮುಂದುವರಿದಿದ್ದು, 6 ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಮಳೆ ಪ್ರಮಾಣ ಕಡಿಮೆ ಇದ್ದರು ಜಿಲ್ಲೆಯಾದ್ಯಂತ ಭಾರೀ ಗಾಳಿ ಬೀಸುತ್ತಿದ್ದು,  ಚಿಕ್ಕಮಗಳೂರು, ಮೂಡಿಗೆರೆ, ಕಳಸ, ಶೃಂಗೇರಿ, ಕೊಪ್ಪ, ಎನ್.ಆರ್‌.ಪುರ ತಾಲೂಕಿನ ಅಂಗನವಾಡಿ ,ಪ್ರಾಥಮಿಕ , ಪ್ರೌಢ ಶಾಲೆಗಳಿಗೆ ಜಿಲ್ಲಾಧಿಕಾರಿ ಮೀನಾ ನಾಗರಾಜ್  ರಜೆ ಘೋಷಿಸಿದ್ದಾರೆ.

 

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News