ಚಿಕ್ಕಮಗಳೂರು: ಗಾಳಿ ಮಳೆಗೆ ಮನೆಗಳ ಮೇಲೆ ಬಿದ್ದ ಮರ; ಮೂವರಿಗೆ ಗಾಯ

Update: 2024-07-16 07:02 GMT

ಚಿಕ್ಕಮಗಳೂರು : ಮಲೆನಾಡಲ್ಲಿ  ಗಾಳಿ-ಮಳೆಯ ಅಬ್ಬರ ಮುಂದುವರಿದಿದ್ದು, ಮೂಡಿಗೆರೆ ತಾಲೂಕಿನ ಕೆಳಗೂರು ಬಳಿ ಕಾಫಿ ಎಸ್ಟೇಟ್ ನಲ್ಲಿ ಗಾಳಿಯ ರಭಸಕ್ಕೆ   ಲೈನ್ ಮನೆಗಳ ಮೇಲೆ ಬೃಹದಾಕಾರದ ಮರ ಬಿದ್ದಿದೆ.

 ಘಟನೆಯಲ್ಲಿ ಮೂವರಿಗೆ ಗಂಭೀರ ಗಾಯಗಳಾಗಿದ್ದು, ಮೂಡಿಗೆರೆ ತಾಲೂಕು ಆಸ್ಪತ್ರೆಯಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.

 

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News