ಜು.26ರಂದು ಚಿಕ್ಕಮಗಳೂರು ಜಿಲ್ಲೆಯ 6 ತಾಲೂಕಿನ ಅಂಗನವಾಡಿ - ಶಾಲೆಗಳಿಗೆ ರಜೆ : ಡಿಸಿ ಮೀನಾ ನಾಗರಾಜ್

Update: 2024-07-25 14:59 GMT

ಮೀನಾ ನಾಗರಾಜ್

ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಮೂಡಿಗೆರೆ, ಚಿಕ್ಕಮಗಳೂರು, ಕಳಸ, ಶೃಂಗೇರಿ, ಕೊಪ್ಪ, ನರಸಿಂಹರಾಜಪುರ ತಾಲೂಕಿನ ಅಂಗನವಾಡಿಗಳು ಪ್ರಾಥಮಿಕ - ಪ್ರೌಢ ಶಾಲೆಗೆ ಜು.26 ರಂದು ರಜೆ ನೀಡಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News