ಚಿಕ್ಕಮಗಳೂರಿನಲ್ಲಿ ಧಾರಾಕಾರ ಮ‌ಳೆ‌ | ಜು.31ರಂದು ಜಿಲ್ಲೆಯ 6 ತಾಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

Update: 2024-07-30 11:48 GMT

ಸಾಂದರ್ಭಿಕ ಚಿತ್ರ PC: PTI

ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಕೊಪ್ಪ, ಕಳಸ, ಮೂಡಿಗೆರೆ, ಚಿಕ್ಕಮಗಳೂರು, ಶೃಂಗೇರಿ, ನರಸಿಂಹರಾಜಪುರ ತಾಲೂಕಿನ ಎಲ್ಲ ಅಂಗನವಾಡಿ, ಸರಕಾರಿ ಮತ್ತು ಖಾಸಗಿ ಪ್ರಾಥಮಿಕ ಶಾಲೆ , ಪ್ರೌಢ ಶಾಲೆ, ಪದವಿಪೂರ್ವ ಹಾಗೂ ಪದವಿ ಕಾಲೇಜುಗಳಿಗೆ ಜು.31ರಂದು ರಜೆ ನೀಡಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ.

 

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News