ಚಿತ್ರದುರ್ಗ | ಬೈಕ್ ಗೆ ಸಾರಿಗೆ ಬಸ್ ಢಿಕ್ಕಿ : ಇಬ್ಬರು ವಿದ್ಯಾರ್ಥಿಗಳು ಮೃತ್ಯು
Update: 2025-03-23 12:10 IST

ಚಿತ್ರದುರ್ಗ : ಬೈಕ್ ಗೆ ಸಾರಿಗೆ ಬಸ್ ಢಿಕ್ಕಿ ಹೊಡೆದು ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿರುವ ಘಟನೆ ಚಿತ್ರದುರ್ಗದ ಗ್ರಾಮಾಂತರ ಠಾಣೆ ಬಳಿ ನಡೆದಿದೆ.
ಮೃತರನ್ನು ಕೇರಳ ಮೂಲದ ನರ್ಸಿಂಗ್ ವಿದ್ಯಾರ್ಥಿಗಳಾದ ಯಾಸಿನ್(22), ಅಲ್ತಾಫ್(22) ಎಂದು ಗುರುತಿಸಲಾಗಿದೆ.
ಚಿತ್ರದುರ್ಗದ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.