ಬೆಂಗಳೂರಿನಲ್ಲಿ ಕಾಂಗ್ರೆಸ್‌ ಮೌನ ಪ್ರತಿಭಟನೆ

Update: 2023-07-12 19:26 GMT


Delete Edit


ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಕಾಂಗ್ರೆಸ್‌ ಮುಖಂಡರು, ಕಾರ್ಯಕರ್ತರು ಬುಧವಾರ ಕೇಂದ್ರ ಸರ್ಕಾರದ ವಿರುದ್ಧ ಮೌನ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್ ಸುರ್ಜೇವಾಲಾ ಸೇರಿದಂತೆ ಕಾಂಗ್ರೆಸ್ ಮುಖಂಡರು ಪಾಲ್ಗೊಂಡಿದ್ದರು.


Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News