ಎಂ.ಕೆ.ಮೊಯ್ದಿನ್ ಕುಂಞಿ ನಿಧನ

Update: 2023-06-26 14:53 GMT

ವಿಟ್ಲ, ಜೂ.26: ಇಲ್ಲಿನ ಪರ್ತಿಪ್ಪಾಡಿ ನಿವಾಸಿ ಎಂ.ಕೆ.ಮೊಯ್ದಿನ್ ಕುಂಞಿ(85) ಸೋಮವಾರ ಬೆಳಗ್ಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಇವರು ವಿಟ್ಲ-ಪರ್ತಿಪ್ಪಾಡಿ ಜುಮಾ ಮಸೀದಿಯ ಮಾಜಿ ಅಧ್ಯಕ್ಷರಾಗಿದ್ದರು.

ಮೃತರು ಪತ್ನಿ, ಮೂವರು ಪುತ್ರರ ಸಹಿತ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.

ಅಂತ್ಯ ಸಂಸ್ಕಾರವು ವಿಟ್ಲ-ಪರ್ತಿಪ್ಪಾಡಿ ಜುಮಾ ಮಸೀದಿಯ ದಫನ ಭೂಮಿಯಲ್ಲಿ ನೆರವೇರಿತು.

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News

ಹರಿಶ್ಚಂದ್ರ
ವಿಮಲ ಭಟ್
ಕಮಲಾಕ್ಷ