ವೀರೇಂದ್ರ ಹೆಗ್ಗಡೆ ಕುಟುಂಬದ ಬಗ್ಗೆ ಆಕ್ಷೇಪಾರ್ಹ ಪೋಸ್ಟ್‌ ಹಾಕಿದ ಆರೋಪ: ಪ್ರಕರಣ ದಾಖಲು

Update: 2023-08-30 09:29 GMT

ಬೆಳ್ತಂಗಡಿ; ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಬಗ್ಗೆ ಹಾಗೂ ಕುಟುಂಬಸ್ಥರ ಬಗ್ಗೆ ಆಕ್ಷೇಪಾರ್ಹ ಬರವಣಿಗೆಯನ್ನು ಹಾಕಿರುವ ಆರೋಪದಡಿ ಸುರೇಶ್ ರಾಜ್ ಎಂಬವರ ವಿರುದ್ದ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಸಾಮಾಜಿಕ ಜಾಲತಾಣವಾದ ವಾಟ್ಸ್ ಅಪ್ ನಲ್ಲಿ ಈತ ಆಕ್ಷೇಪಾರ್ಹ ಬರಹಗಳನ್ನು ಹಾಕಿರುವುದಾಗಿ ಆರೋಪಿಸಲಾಗಿದೆ. 

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News