ವಿಶ್ವನಾಥ. ಎನ್ ಅವರಿಗೆ ಪಿ.ಎಚ್.ಡಿ ಪದವಿ

Update: 2024-06-16 06:14 GMT

ಮಾಣಿ: ವಿಶ್ವನಾಥ್ ಎನ್ ಅವರ ‘ಡಾ| ನಾ. ಮೊಗಸಾಲೆಯವರ ಸಾಹಿತ್ಯದಲ್ಲಿ ಪ್ರಾದೇಶಿಕತೆ’ ಎನ್ನುವ ಸಂಶೋಧನಾ ಮಹಾಪ್ರಬಂಧಕ್ಕೆ ಮಂಗಳೂರು ವಿಶ್ವವಿದ್ಯಾನಿಲಯವು ಪಿಎಚ್.ಡಿ. ಪದವಿ ನೀಡಿ ಗೌರವಿಸಿದೆ.

ವಿಶ್ವನಾಥ್‌ ಅವರು ಡಾ. ಲಕ್ಷ್ಮೀದೇವಿ ಎಲ್ ಇವರ ಮಾರ್ಗದರ್ಶನದಲ್ಲಿ ಪ್ರಬಂಧ ಮಂಡಿಸಿದ್ದಾರೆ.

ಇವರು ಬಂಟ್ವಾಳ ತಾಲೂಕಿನ ನೇರಳಕಟ್ಟೆ ನಿವಾಸಿ ಜಿ ಆರ್ ನರಸಿಂಹನ್ ಮತ್ತು ಗಾಯತ್ರಿ ಎನ್ ದಂಪತಿಯ ಪುತ್ರ.

 

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News