×
Ad

ದಕ್ಷಿಣ ಕನ್ನಡ | ವಿಧಾನ ಪರಿಷತ್ ಉಪಚುನಾವಣೆ: ಮತ ಎಣಿಕೆ ಪ್ರಾರಂಭ

Update: 2024-10-24 10:02 IST

ಮಂಗಳೂರು: ವಿಧಾನ ಪರಿಷತ್ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದ ಉಪ ಚುನಾವಣೆಯ ಮತಗಳ ಎಣಿಕೆ ಕಾರ್ಯವು ಪ್ರಾರಂಭಗೊಂಡಿದೆ.

ಮತಪೆಟ್ಟಿಗೆಗಳನ್ನು ತೆರೆದು ಒಟ್ಟು ಮತಪತ್ರಗಳ ಮಿಶ್ರಣದ ಬಳಿಕ ಎಣಿಕೆ ಪ್ರಕ್ರಿಯೆ ಪ್ರಾರಂಭಿಸಲಾಗಿದೆ.

ಕೇಂದ್ರ ಚುನಾವಣಾ ವೀಕ್ಷಕ ಪಂಕಜ್ ಕುಮಾರ್ ಪಾಂಡೆ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್, ಉಡುಪಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಉಪಸ್ಥಿತರಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News