ದ.ಕ ಜಿಲ್ಲೆಯಲ್ಲಿ ‌ಮುಂದಿನ‌ ಮೂರು ಗಂಟೆಗಳ ಕಾಲ ಭಾರೀ ಮಳೆ ಸಾಧ್ಯತೆ

Update: 2024-07-04 06:56 GMT

 ಸಾಂದರ್ಭಿಕ ಚಿತ್ರ PC: PTI 

ಮಂಗಳೂರು: ದ.ಕ.ಜಿಲ್ಲೆಯಲ್ಲಿ ‌ಮುಂದಿನ‌ ಮೂರು ಗಂಟೆಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಈಗಾಗಲೇ ‌ಮುಂಜಾನೆಯಿಂದಲೇ ಭಾರೀ ಮಳೆಯಾಗಿದ್ದು, ಬೆಳ್ತಂಗಡಿ ಮತ್ತು ಬಂಟ್ವಾಳ ತಾಲೂಕಿನಲ್ಲಿ ‌ಮುಂಜಾಗ್ರತಾ ಕ್ರಮವಾಗಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ದ.ಕ. ಜಿಲ್ಲೆಯಲ್ಲದೆ ಉಡುಪಿ, ಚಿಕ್ಕಮಗಳೂರು ಸಹಿತ ಏಳು‌ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News