ಫೆಂಗಲ್‌ ಚಂಡಮಾರುತ| ಡಿ.3ರಂದು ಶಾಲೆ, ಪಿಯು ಕಾಲೇಜುಗಳಿಗೆ ರಜೆ: ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್

Update: 2024-12-02 12:14 GMT

ಮುಲ್ಲೈ ಮುಗಿಲನ್

ಮಂಗಳೂರು, ಡಿ. 2: ಫೆಂಗಲ್‌ ಚಂಡಮಾರುತ ಪರಿಣಾಮ ದ.ಕ.ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ದ.ಕ.ಜಿಲ್ಲೆಯ ಎಲ್ಲ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ಡಿ.3ರಂದು ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.




 


Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News