ಮುಕ್ಕಚೇರಿ | ಅಲ್ಫಾ ಸ್ಪೋರ್ಟ್ಸ್ ಆ್ಯಂಡ್ ಕಲ್ಚರಲ್ ಅಸೋಸಿಯೇಶನ್ ಮಹಾಸಭೆ
Update: 2025-01-03 06:20 GMT
ಉಳ್ಳಾಲ: ಅಲ್ಫಾ ಸ್ಪೋರ್ಟ್ಸ್ ಆ್ಯಂಡ್ ಕಲ್ಚರಲ್ ಅಸೋಸಿಯೇಶನ್ (ರಿ), ಮುಕ್ಕಚೇರಿ ಇದರ ವಾರ್ಷಿಕ ಮಹಾಸಭೆ ಇತ್ತೀಚೆಗೆ ನಡೆಯಿತು. ಈ ವೇಳೆ ನೂತನ ಸಾಲಿಗೆ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
ಸಂಘದ ಅಧ್ಯಕ್ಷರಾಗಿ ನಝೀರ್ ಲಿನಜ್ ಅವಿರೋಧವಾಗಿ ಆಯ್ಕೆಯಾದರು. ಉಪಾಧ್ಯಕ್ಷರಾಗಿ ಫಿರೋಝ್ ಲತೀಫ್ ಅಪ್ಪು, ಗೌರವಾಧ್ಯಕ್ಷರಾಗಿ ಇಕ್ಬಾಲ್ ಕೆನರಾ, ಪ್ರಧಾನ ಕಾರ್ಯದರ್ಶಿಯಾಗಿ ನಝೀರ್ ಅಲ್ಫಾ, ಜೊತೆ ಕಾರ್ಯದರ್ಶಿಯಾಗಿ ತಮೀಮ್, ಕೋಶಾಧಿಕಾರಿಯಾಗಿ ಸಿದ್ದೀಕ್ ಮತ್ತು ಸಲಹಾ ಸಮಿತಿಯ ಸದಸ್ಯರಾಗಿ ನೌಶಾದ್ ಹುಸೇನ್, ಸಾಜಿದ್ ಹುಸೇನ್, ಇಲ್ಯಾಸ್ ಹುಸೇನ್, ಹಫೀಝ್ ಆಯ್ಕೆಯಾದರು.