ದ್ವಿತೀಯ ಪಿಯುಸಿ ಪರೀಕ್ಷೆ : ಆಯಿಶತ್ ಸಮ್ನಾಗೆ 543 ಅಂಕ

Update: 2024-04-14 12:54 GMT

ಆಯಿಶತ್ ಸಮ್ನಾ

ಬೆಳ್ತಂಗಡಿ : ತಾಲೂಕಿನ ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಆಯಿಶತ್ ಸಮ್ನಾ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 543 ಅಂಕಗಳನ್ನು ಪಡೆಯುವ ಮೂಲಕ ಸಾಧನೆ ಮಾಡಿದ್ದಾರೆ.

ವಿದ್ಯಾರ್ಥಿನಿಯು ಕಾವಳಕಟ್ಟೆಯ ದೂಮಲಿಕೆ ನಿವಾಸಿಗಳಾದ ಹಂಝ-ಸಮೀದಾ ದಂಪತಿಯ ಪುತ್ರಿಯಾಗಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News