ದ್ವಿತೀಯ ಪಿಯುಸಿ ಫಲಿತಾಂಶ : ಫಾತಿಮಾ ಅಝ್ಮಿಯಾಗೆ 531 ಅಂಕ

Update: 2025-04-16 13:40 IST
ದ್ವಿತೀಯ ಪಿಯುಸಿ ಫಲಿತಾಂಶ : ಫಾತಿಮಾ ಅಝ್ಮಿಯಾಗೆ 531 ಅಂಕ
  • whatsapp icon

ಬಂಟ್ವಾಳ : ಸೇಕ್ರೆಡ್ ಹಾರ್ಟ್ ಕಾಲೇಜು ಮಡಂತ್ಯಾರು ಇದರ ಕಲಾ ವಿಭಾಗದ ವಿದ್ಯಾರ್ಥಿನಿ ಫಾತಿಮಾ ಅಝ್ಮಿಯಾ 2024-25ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 531 ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.

ಇವರು ಕಾವಳಕಟ್ಟೆಯ ನಿವಾಸಿ ಮುಸ್ತಫಾ ಮತ್ತು ಅಸ್ಮಾ ದಂಪತಿಯ ಪುತ್ರಿ.ವಿದ್ಯಾರ್ಥಿನಿಯ ಸಾಧನೆಗೆ ಶಿಕ್ಷಕರು, ನಾಡಿನ ಗಣ್ಯರು ಅಭಿನಂದನೆ ಸಲ್ಲಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News