ಜಪ್ಪಿನಮೊಗರು ಬಳಿ ಸರಣಿ ಅಪಘಾತ; ಕಾರು ಚಾಲಕನಿಗೆ ಗಾಯ

Update: 2023-09-09 08:17 GMT

ಜಪ್ಪಿನಮೊಗರು: ರಾಷ್ಟ್ರೀಯ ಹೆದ್ದಾರಿ 66 ರ ಜಪ್ಪಿನ ಮೊಗರು ಗ್ಯಾರೇಜ್ ಬಳಿ ಕಾರು, ಲಾರಿ ಮತ್ತು ಬಸ್ ನಡುವೆ ಸರಣಿ ಅಪಘಾತ ಸಂಭವಿಸಿರುವುದು ಶನಿವಾರ ಮಧ್ಯಾಹ್ನ ವರದಿಯಾಗಿದೆ.

ಮಧ್ಯಾಹ್ನ 12:45ರ ಸುಮಾರಿಗೆ ಸಂಭವಿಸಿದ ಈ ಅಪಘಾತದಲ್ಲಿ ಕಾರು ಚಾಲಕ ಗಾಯಗೊಂಡಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News