ಅಬ್ದುಲ್ ರಹಿಮಾನ್

Update: 2024-09-12 18:24 GMT

ಕೊಣಾಜೆ: ಮಂಜನಾಡಿ ಗ್ರಾಮದ ಬಸರ ಮನೆತನದ ಅಬ್ದುಲ್ ರಹಿಮಾನ್(58) ಅವರು ಗುರುವಾರ ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು.

ಮೃತರು ಪತ್ನಿ, ಐವರು ಪುತ್ರರ ಸಹಿತ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. 

Tags:    

Writer - ವಾರ್ತಾಭಾರತಿ

contributor

Editor - Ashfaq

contributor

Byline - ವಾರ್ತಾಭಾರತಿ

contributor

Similar News