ನಟ, ತುಳು ನಾಟಕಕಾರ, ನಿರ್ದೇಶಕ ಚಂಚಲಕುಮಾರ್ ನಿಧನ

Update: 2023-08-10 16:01 GMT

ಉಡುಪಿ, ಆ.10: ತುಳು ನಾಟಕಕಾರ, ನಿರ್ದೇಶಕ ಹಾಗೂ ನಟ, ಅಲೆವೂರು ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಮಾಜಿ ಅಧ್ಯಕ್ಷರೂ ಆದ ಚಂಚಲ್ ಕುಮಾರ್(46) ಇವರು ಹೃದಯಘಾತದಿಂದ ಇಂದು ಅಲೆವೂರಿನ ಸ್ವಗೃಹದಲ್ಲಿ ನಿಧನ ಹೊಂದಿದ್ದಾರೆ.

ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದಾರೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News

ಎಂ. ಅಹ್ಮದ್
ವೀಣಾ ರಾವ್
ಖತೀಜಮ್ಮ