ಫರಂಗಿಪೇಟೆ: ಹಾಜಿ ಉಮರಬ್ಬ ಎಎಸ್ ಬಿ ನಿಧನ

Update: 2024-07-22 02:19 GMT

ಬಂಟ್ವಾಳ: ಬದ್ರಿಯಾ ಮದರಸ ಮತ್ತು ಜುಮ್ಮಾ ಮಸೀದಿ ಅಮೆಮ್ಮಾರ್ ಇದರ ಆಡಳಿತ ಸಮಿತಿ ಅಧ್ಯಕ್ಷ ಉಮರಬ್ಬ ಎಎಸ್ ಬಿ ನಿಧನರಾಗಿದ್ದಾರೆ.

ಮೃತರು ಪತ್ನಿ ಮಕ್ಕಳು ಸಹಿತ ಅಪಾರ ಬಂಧುಗಳನ್ನು ಅಗಲಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News

ಹಸೈನಾರ್