ಗೋಪಾಲ ಪಿಲಾರು

Update: 2024-08-31 16:41 GMT

ಉಳ್ಳಾಲ: ಸೋಮೇಶ್ವರ ಪುರಸಭಾ ವ್ಯಾಪ್ತಿಯ ಪಿಲಾರು ದಾರಂದ ಬಾಗಿಲು ನಿವಾಸಿ ಉದ್ಯಮಿ ಕೆ.ಗೋಪಾಲ ಪಿಲಾರು (67) ಅವರು ಅಲ್ಪ ಕಾಲದ ಅಸೌಖ್ಯದಿಂದ ಶನಿವಾರದಂದು ಪಿಲಾರಿನ ಸ್ವಗೃಹದಲ್ಲಿ ನಿಧನರಾದರು.

ಮೃತರು ಪತ್ನಿ ,ಪುತ್ರಿ, ರಂಗ ಭೂಮಿ ಮತ್ತು ಚಿತ್ರ ನಟ ಚೇತನ್ ಪಿಲಾರು ಸಹಿತ ಇಬ್ಬರು ಪುತ್ರರನ್ನು ಅಗಲಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News

ಎಂ. ಅಹ್ಮದ್
ವೀಣಾ ರಾವ್
ಖತೀಜಮ್ಮ