ಎಂ. ಅಹ್ಮದ್

Update: 2024-09-11 14:21 GMT

ಮಂಗಳೂರು, ಸೆ.11: ಪಾಂಡೇಶ್ವರ ನಿವಾಸಿ ಎಂ.ಅಹ್ಮದ್(84) ಬುಧವಾರ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಮೃತರು ಪತ್ನಿ, 7 ಮಂದಿ ಪುತ್ರರು ಮತ್ತು ಒಬ್ಬರು ಪುತ್ರಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

ಮೃತರ ದಫನ ಕಾರ್ಯವು ಗುರುವಾರ ಪೂ.11ಕ್ಕೆ ಬಂದರ್ ಝೀನತ್ ಬಕ್ಷ್ ಮಸೀದಿಯ ಆವರಣದಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News