ಮಲ್ಪೆ ಬುಡಾನ್ ಸಾಹೇಬ್ ನಿಧನ

Update: 2023-09-23 10:21 GMT

ಮಲ್ಪೆ, ಸೆ.23: ಮಲ್ಪೆ ವಡಬಾಂಡೇಶ್ವರದ ನಿವಾಸಿ ಬುಡಾನ್ ಸಾಹೇಬ್(88) ಅಲ್ಪಕಾಲದ ಅಸೌಖ್ಯದಿಂದ ಸ್ವಗೃಹದಲ್ಲಿ ಶುಕ್ರವಾರ ರಾತ್ರಿ ನಿಧನರಾದರು.

ಮಲ್ಪೆಯಲ್ಲಿ ಉದ್ಯಮಿಯಾಗಿದ್ದ ಅವರು ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದರು.

ಮೃತರು ಪತ್ನಿ, ಆರು ಮಂದಿ ಪುತ್ರರು, ಏಳು ಪುತ್ರಿಯರ ಸಹಿತ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News

ಹಸೈನಾರ್