ಎಂ.ಮುಹಮ್ಮದ್
Update: 2024-08-28 16:38 GMT
ಮಂಗಳೂರು: ಸೋಮೇಶ್ವರ ಗ್ರಾಮದ ಪಿಲಾರು ದಾರಂದ ಬಾಗಿಲು ಕುಚ್ಚುಗುಡ್ಡೆ ನಿವಾಸಿ ಎಂ.ಮುಹಮ್ಮದ್ (68) ಅಲ್ಪ ಕಾಲದ ಅಸೌಖ್ಯದಿಂದ ನಗರದ ಖಾಸಗಿ ಆಸ್ಪತ್ರೆ ಯಲ್ಲಿ ಬುಧವಾರ ನಿಧನರಾದರು.
ಮೃತರು ಪತ್ನಿ, ಮೂರು ಗಂಡು, ಮೂರು ಹೆಣ್ಣು ಮಕ್ಕಳು ಸೇರಿದಂತೆ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.