ಮುಹಮ್ಮದ್ ಅಸ್ಲಂ ಕಚ್ ಮನ್ ನಿಧನ

Update: 2023-09-29 02:33 GMT

ಮಂಗಳೂರು: ಮುಹಮ್ಮದ್ ಅಸ್ಲಂ ಕಚ್ ಮನ್ (62) ಅವರು ಶುಕ್ರವಾರ ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ.

ಮೃತದೇಹವನ್ನು ಅಸ್ಲಂ ಅವರ ಅಡ್ಯಾರ್ ಕಣ್ಣೂರಿನಲ್ಲಿರುವ ಸ್ವಗೃಹದಲ್ಲಿ ಸಂಬಂಧಿಕರ ಸಂದರ್ಶನಕ್ಕೆ ಇರಿಸಲಾಗಿದೆ.

ಮೃತರು ಪತ್ನಿ, ಓರ್ವ ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.

ಇಂದು ಅಸರ್ ನಮಾಝ್ ನ ಬಳಿಕ ಮಂಗಳೂರಿನ ಝೀನತ್ ಭಕ್ಷ್ ಮಸೀದಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

Tags:    

Writer - ವಾರ್ತಾಭಾರತಿ

contributor

Editor - Safwan

contributor

Byline - ವಾರ್ತಾಭಾರತಿ

contributor

Similar News

ವಿಮಲ ಭಟ್
ಕಮಲಾಕ್ಷ
ಹಮೀದ್ ಹಾಜಿ