ಇಬ್ರಾಹಿಂ ನಿಧನ

Update: 2023-10-13 15:05 GMT

ವಿಟ್ಲ: ವಿಟ್ಲ ಮುಡ್ನೂರು ಗ್ರಾಮದ ಕಂಬಳಬೆಟ್ಟು ನಿವಾಸಿ ಇಬ್ರಾಹಿಂ( 69) ಅನಾರೋಗ್ಯದಿಂದ ಸ್ವಗೃಹದಲ್ಲಿ ಶುಕ್ರವಾರ ನಿಧನರಾದರು.

ಮೃತರಿಗೆ ಪತ್ನಿ, ಮೂವರು ಪುತ್ರರು, ಇಬ್ಬರು ಪುತ್ರಿಯರು ಇದ್ದಾರೆ.

ವಿಟ್ಲದಲ್ಲಿ ಹಲವು ವರ್ಷಗಳ ಕಾಲ ರಿಕ್ಷಾ ಚಾಲಕರಾಗಿ ದುಡಿಯುತ್ತಿದ್ದ ಅವರು ಪ್ರಸ್ತುತ ಕಂಬಳಬೆಟ್ಟು ದರ್ಗಾ ಮುಂಭಾಗದಲ್ಲಿ ಅಂಗಡಿ ಇಟ್ಟು ವ್ಯಾಪಾರ ನಡೆಸುತ್ತಿದ್ದರು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News

ಹಸೈನಾರ್